ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಕುಮಟಾ:ಮಾಜಿ ಮುಖ್ಯಮಂತ್ರಿ, ಜಾತ್ಯಾತೀತ ಜನತಾದಳದ ಧುರೀಣ ಹೆಚ್. ಡಿ. ಕುಮಾರಸ್ವಾಮಿ ಅವರು ಪ್ರಗತಿ ವಿದ್ಯಾಲಯ ಮೂರೂರು ಇಲ್ಲಿಗೆ ಆಗಮಿಸಿ ಶ್ರೀಗಳವರಿಂದ ಆಶೀರ್ವಾದ ಪಡೆದರು, ಅವರೊಂದಿಗೆ ಶಾಸಕ ದಿನಕರ ಶಟ್ಟಿ, ಪತ್ರಕರ್ತ ವಿಶ್ವೇಶ್ವರ ಭಟ್, ಶಶಿಭೂಶಣ್ ಹೆಗಡೆ. ರಾಮನಾಥ ಹೆಗಡೆ ಉಪಸ್ಥಿತರಿದ್ದರು.
ವರದಿ:ಗೌತಮ್ ಬಿ.ಕೆ.

0 comments:

Post a Comment