ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಮೌಲ್ಯಜೀವನ್ ಸಂಪಾದಿತ ಕೃತಿ ಬಹುಮುಖಿ ಲೋಕಾರ್ಪಣೆ ಇಂದು ಸಂಜೆ(ಡಿ.11) 3.30ಕ್ಕೆ ನಡೆಯಲಿದೆ. ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕೃತಿಬಿಡುಗಡೆಗೊಳಿಸಲಿದ್ದಾರೆ. ಕೃತಿ ಪರಿಚಯವನ್ನು ಖ್ಯಾತ ಬರಹಗಾರ ನರೇಂದ್ರ ರೈ ದೇರ್ಲ ನಡೆಸುವರು. ಎಸ್.ಡಿ.ಎಂ.ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಭಾಸ್ಕರ ಹೆಗಡೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

0 comments:

Post a Comment