ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಮಂಗಳೂರು: ಆಳ್ವಾಸ್ ವಿರಾಸತ್ -2013 ರಾಷ್ಟ್ರೀಯ ಸಾಂಸ್ಕೃತಿಕೋತ್ಸವ ಆರಂಭಗೊಂಡಿದ್ದು ಇದೇ 13ರ ತನಕ ಮುಂದುವರಿಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದ್ದಾರೆ.ಡಾ.ವಿನಯ ಹೆಗ್ಡೆ, ಕ್ಯಾ.ಗಣೇಶ್ ಕಾರ್ಣಿಕ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸ್ವಾಗತಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಶಾಸ್ತ್ರೀಯ ನೃತ್ಯಗಾರ್ತಿ ಪದ್ಮಭೂಷಣ ಡಾ.ಪದ್ಮಾ ಸುಬ್ರಹ್ಮಣ್ಯಂ ಅವರಿಗೆ ಈ ಬಾರಿಯ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಚಿತ್ರ:ನಿತೀಶ್ ಪಿ.ಬೈಂದೂರು.

0 comments:

Post a Comment