ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
11:11 AM

ಪ್ರತಿಮೆ ಅನಾವರಣ

Posted by ekanasu

moodbidri swami vivekanada3ಮಿಜಾರು - ಮಂಗಳೂರು: ಇಲ್ಲಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡ ಬೃಹತ್ ವಿವೇಕಾನಂದ ಪ್ರತಿಮೆಯನ್ನು ವಿವೇಕಾನಂದರ 150ನೇ ಜನ್ಮದಿನಾಚರಣೆ ಪ್ರಯುಕ್ತ ಶನಿವಾರ ಅನಾವರಣಗೊಳಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪುಷ್ಪನಮನ ಸಲ್ಲಿಸುವ ಮೂಲಕ ಅನಾವರಣಗೊಳಿಸಿದರು.ಸಂಸ್ಥೆಯ ಪ್ರಾಂಶುಪಾಲರು, ಟ್ರಸ್ಟಿ ವಿವೇಕ್ ಆಳ್ವ ಜೊತೆಗಿದ್ದರು.

0 comments:

Post a Comment