ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
6:29 PM

ನಮಿತಾ ಆಯ್ಕೆ

Posted by ekanasu

ಪ್ರಾದೇಶಿಕ ಸುದ್ದಿ
ಮಂಗಳೂರು: ದಕ್ಷಿಣ ಬ್ಲಾಕಿನ ಮಹಿಳಾ ಅಧ್ಯಕ್ಷೆಯಾಗಿ ಮಾಜಿ ಉಪಮೇಯರ್ ನಮಿತಾ ಡಿ.ರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯೆಯಾಗಿ ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿರುವ ನಮಿತಾ ರಾವ್ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದಾರೆ. ಇದೀಗ ಚುನಾವಣೆ ಸಮೀಪಿಸಿದ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ನಮಿತಾ ಅವರನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ.

0 comments:

Post a Comment