ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಶ್ರೀನಿವಾಸ್ ಹೊಡೆಯಾಲ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ಸಲ್ಲಿಸಿದ ದಕ್ಷಿಣ ಕನ್ನಡ ಪತ್ರಿಕೋದ್ಯಮ: ಒಂದು ವಿಶ್ಲೇಷಣಾತ್ಮಕ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿಯನ್ನು ಪ್ರದಾನ ಮಾಡಿದೆ.ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್. ಪೂರ್ಣಾ ನಂದ ರವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಎನ್.ಆರ್. ಪುರ ತಾಲೂಕಿನ ಹೊಡೆಯಾಲ ದಿ. ರಾಮಣ್ಣ ಮತ್ತು ಪದ್ಮಾವತಿ ಅವರ ಪುತ್ರರಾದ ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 


0 comments:

Post a Comment