ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ವಾರ್ತೆ: ಉಜಿರೆ ಪ್ರತಿನಿಧಿ ವರದಿ

ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಆಶಯದಂತೆ ಉಪ್ಪಿನಂಗಡಿ ಹವ್ಯಕ ಮಂಡಲ- ಉಜಿರೆ ವಲಯದ ನೇತೃತ್ವದಲ್ಲಿ ಯು.ವಿಜಯರಾಘವ ಪಡ್ವೆಟ್ನಾಯ ಸಪ್ತತಿ ಅಭಿನಂದನಾ ಸಮಿತಿ ಉಜಿರೆ ಇದರ ಸಹಭಾಗಿತ್ವದೊಂದಿಗೆ ಭಾನುವಾರ ಉಜಿರೆ ಶಾರದಾ ಮಂಟಪದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಕೆ.ಎಂ.ಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದು ಶಿಬಿರ ನಡೆಸಿದರು. ಸುಮಾರು 100ಮಂದಿ ದಾನಿಗಳು ಶಿಬಿರದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಂಡು ರಕ್ತದಾನ ಮಾಡಿದರು
.

0 comments:

Post a Comment