ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ-ರಾಷ್ಟ್ರ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ವಿಮಾನಯಾನ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ ತಪಾಸಣೆಯ ನೆಪದಲ್ಲಿ ಪ್ರಯಾಣಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.ಕಸ್ಟಮ್ ಅಧಿಕಾರಿಗಳ ವಿರುದ್ಧ ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶದಿಂದ ಬರುವ ಕೇರಳದ ಜನರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.

0 comments:

Post a Comment