ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಇದರಿಂದ ಹೂಡಿಕೆದಾರರು ಕಂಗಾಲಾಗಿದ್ದಾರೆ. ಭಾರತ, ಚೀನಾ ಷೇರು ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದಲ್ಲಿ ತಲ್ಲಣ ಉಂಟಾಗಿದೆ. ರಿಯಲ್ ಎಸ್ಟೇಟ್, ಬ್ಯಾಂಕ್ ವಹಿವಾಟಿನಲ್ಲಿ ಭಾರೀ ಕುಸಿತವಾಗಿದೆ. ಮುಂಬೈ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಕುಸಿತವಾಗುತ್ತದೆ. ಸೆನ್ಸೆಕ್ಸ್, ನಿಫ್ಟಿ ಕುಸಿತದಿಂದಾಗಿ ಹೂಡಿಕೆದಾರರು ಕಂಗಾಲಾಗಿದ್ದಾರೆ.
ಸೆನ್ಸೆಕ್ಸ್ ಏಕಾಏಕಿ 100 ಅಂಕಗಳನ್ನು ಕುಸಿತ ಕಂಡಿದೆ. ದಿನದ ಆರಂಭದಲ್ಲೇ ಸೆನ್ಸೆಕ್ಸ್, ನಿಫ್ಟಿ ವಹಿವಾಟು ಕುಸಿತವಾಗಿದೆ. ನಿಫ್ಟಿ ವಹಿವಾಟು 577 ಅಂಕಗಳನ್ನು ಕುಸಿತ ಕಂಡಿದೆ.0 comments:

Post a Comment